ಬೆಂಗಳೂರು: ಗೃಹಿಣಿಯೊಬ್ಬರ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆ|ಗಂಡನೇ ಕೊಲೆ ಮಾಡಿರುವ ಶಂಕೆ: ಆರೋಪ
ಬೆಂಗಳೂರು: ಗೃಹಿಣಿಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಮೃತ ಮಹಿಳೆಯನ್ನು ನಿಹಾರಿಕಾ ಎಂದು ತಿಳಿದು ಬಂದಿದೆ. ಈಕೆ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಇವರ ಮೃತದೇಹವು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತಳ ಕುಟುಂಬಸ್ಥರು ಗಂಡನೇ ಕೊಲೆ ಮಾಡಿರುವ ಶಂಕೆ ವ್ಯಕ್ತಪಡಿಸಿದ್ದಾರೆ.