Uncategorizedಜಿಲ್ಲೆ ಬಂಟ್ವಾಳ: ಕಣಜದ ಹುಳು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಮಹಿಳೆ ಸಾವು October 23, 2022 news_bites_admin ಬಂಟ್ವಾಳ: ಕೂಲಿ ಕೆಲಸ ಮಾಡಿ ಹಿಂತಿರುಗುತ್ತಿದ್ದಾಗ ಕಣಜದ ಹುಳು ದಾಳಿಯಿಂದ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅ.21 ರಂದು ನಡೆದಿದೆ. ಮೃತ ಮಹಿಳೆಯನ್ನು ಮೀನಾಕ್ಷಿ (64) ಎಂದು ಗುರುತಿಸಲಾಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...