ರಾಜಕೀಯ ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆ October 24, 2022 news_bites_admin ಇಂಗ್ಲೆಂಡ್: ಬ್ರಿಟನ್ ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ರಿಷಿ ಸುನಕ್ ಅವರಿಗೆ 193 ಸಂಸದರ ಬೆಂಬಲ ಲಭಿಸಿದ್ದು, ಪ್ರತಿಸ್ಪರ್ಧಿ ಬೆನ್ನಿ ಮೊರ್ಡಾಂಟ್ ಅವರಿಗೆ 26 ಸಂಸದರು ಬೆಂಬಲ ದೊರೆತ್ತಿದ್ದವು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...