ರಾಷ್ಟ್ರೀಯ

ಬಸ್’ಗೆ ಬೆಂಕಿ ಇಬ್ಬರು ಸಜೀವ ದಹನ

ರಾಂಚಿ: ಸೋಮವಾರ ಮಧ್ಯರಾತ್ರಿಯ ಸುಮಾರಿಗೆ ಇಲ್ಲಿಯ ಖಾದಗಡಾ ಬಸ್ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಬಸ್ಸೊಂದಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಇಬ್ಬರು ಸಜೀವ ದಹನಗೊಂಡಿದ್ದಾರೆ.

ಬಸ್ ಚಾಲಕ ಮದನ ಮಹತೋ (50) ಮತ್ತು ಕ್ಲೀನರ್ ಇಬ್ರಾಹಿಂ (25) ಮೃತ ವ್ಯಕ್ತಿಗಳಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!