ಜಿಲ್ಲೆ ಮಡಿಕೇರಿ: ಹೊಳೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ October 29, 2022 news_bites_admin ಮಡಿಕೇರಿ: ಹೊಳೆಗೆ ಹಾರಿ ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.ಮಡಿಕೇರಿಯ ಆಝಾದ್ ನಗರದ ನಿವಾಸಿ ಸೈಫುದ್ದೀನ್ (30) ಆತ್ಮಹತ್ಯೆ ಮಾಡಿಕೊಂಡ ಆಟೋ ಚಾಲಕ ಎಂದು ತಿಳಿದು ಬಂದಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಹೊಳೆಯಿಂದ ಹೊರ ತೆಗೆದಿದ್ದಾರೆ ಎಂದು ತಿಳಿದು ಬಂದಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...