ಜಿಲ್ಲೆ ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ October 31, 2022 news_bites_admin ಮಂಗಳೂರು: ದ.ಕ.ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ. ರವಿಕುಮಾರ್ ಅವರು ಪ್ರಸ್ತುತ ರಾಜೀವ್ ಗಾಂಧಿ ಆರೋಗ್ಯ ವಿವಿಯ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...