ಕರಾವಳಿ

ಇತಿಹಾಸ ಪ್ರಸಿದ್ಧ ಬೈತಡ್ಕ ದರ್ಗಾ ಶರೀಫ್ ಉರೂಸ್ ದಿನಾಂಕ ಪ್ರಕಟ

ಪುತ್ತೂರು: ಇತಿಹಾಸ ಪ್ರಸಿದ್ಧ ಬೈತಡ್ಕ ವಲಿಯುಲ್ಲಾಹಿ ಮಶ್ಹೂರ್ ರವರ ಹೆಸರಿನಲ್ಲಿ ಐದು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುತ್ತಿರುವ ಉದಯಸ್ತಮಾನ ಉರೂಸ್ ಸಮಾರಂಭದ ದಿನಾಂಕ ನಿಗದಿಯಾಗಿದ್ದು
2023 ಫೆಬ್ರವರಿ 10ರಿಂದ
ಫೆಬ್ರವರಿ 19ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

Leave a Reply

Your email address will not be published. Required fields are marked *

error: Content is protected !!