ರಾಷ್ಟ್ರೀಯ

ದೆಹಲಿ ಪಾದರಕ್ಷೆ ತಯಾರಿಕೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಇಬ್ಬರು ಸಾವು

ನವದೆಹಲಿ: ದೆಹಲಿಯ ನರೆಲಾ ಕೈಗಾರಿಕಾ ಪ್ರದೇಶದಲ್ಲಿರುವ ಪಾದರಕ್ಷೆ ತಯಾರಿಕೆ ಕಾರ್ಖಾನೆಯಲ್ಲಿ ಮಂಗಳವಾರ ಸಂಭವಿಸಿರುವ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಹಚ್ಚಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!