ಕರಾವಳಿ

ಸವಣೂರು ವಲಯ ಮಟ್ಟದ ಕ್ರೀಡಾಕೂಟ: ಅಮಿನಾ ಆಸೀಮ ತಾಲೂಕು ಮಟ್ಟಕ್ಕೆಪುತ್ತೂರು: ಸವಣೂರು ವಲಯ ಮಟ್ಟದ ಕ್ರೀಡಾಕೂಟದಲ್ಲಿ ಸವಣೂರು ಮೊಗರು ಸ.ಹಿ.ಪ್ರಾಥಮಿಕ ಶಾಲೆಯ 7 ನೇ ತರಗತಿಯ ಅಮೀನಾ ಆಸೀಮ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!