ಕರಾವಳಿಕ್ರೈಂ

ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಯುವಕನ ಬಂಧನ



ವಿಟ್ಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯೋರ್ವನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಳ್ನಾಡು ಎಂಬಲ್ಲಿ ಬಂಧಿಸಿರುವುದಾಗಿ ತಿಳಿದು ಬಂದಿದೆ. ಕಬಕ ಸಮೀಪದ ನಿವಾಸಿ ಸಂಶೀರ್ ಬಂಧಿತ ಆರೋಪಿ.

ಇನ್ ಸ್ಟಾಗ್ರಾಂ ಮೂಲಕ ಪರಿಚಯವಾದ ಬಾಲಕಿಯನ್ನು ಪ್ರೀತಿಸುವ ನೆಪದಲ್ಲಿ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಬಂದಿರುವ ದೂರಿನಂತೆ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!