ಕರಾವಳಿ

ಸುಳ್ಯ:ಅಡ್ಕಾರಿನಲ್ಲಿ ಬೈಕ್ ಅಪಘಾತ, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

ಸುಳ್ಯ : ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ನಿನ್ನೆ ರಾತ್ರಿ ಅಪಘಾತ ನಡೆದಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡು ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಗಾಯಗೊಂಡ ಬೈಕ್ ಸವಾರ ನಿನ್ನೆ ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಮೃತ ಯುವಕ ಕಬಕ ಮೂಲದ ಬೊಳಿಯ ಮೂಲೆ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!