ರಾಜ್ಯ

ಉಡುಪಿ: ಇಲಿ ಪಾಷಾಣ ಸೇವಿಸಿ ಮಹಿಳೆ ಆತ್ಮಹತ್ಯೆ



ಉಡುಪಿ: ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.

ಬ್ರಹ್ಮಾವರದ ಕೆ.ಜೆ. ಶೈಜಿ ಥೋಮಸ್ ಅವರ ಪತ್ನಿ ಬಿನ್ಸಿ ಶೈಜಿ ಥೋಮಸ್ (30) ಸಾವನ್ನಪ್ಪಿದ ದುರ್ದೈವಿ. ಒಂಟಿತನದ ಕೊರಗಿನಿಂದ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ

Leave a Reply

Your email address will not be published. Required fields are marked *

error: Content is protected !!