ರಾಜಕೀಯರಾಜ್ಯ

ಕಾಂಗ್ರೆಸ್ ತಮ್ಮ ರಾಜಕೀಯ ಲಾಭಕ್ಕಾಗಿ ಹಿಂದೂ ಧರ್ಮವನ್ನು ಬಳಸುತ್ತಿದೆ- ಸಿ.ಎಂ ಬೊಮ್ಮಾಯಿ ಆರೋಪ

ಬೆಳಗಾವಿ: ಕಾಂಗ್ರೆಸ್ಸಿಗರು ಹಿಂದೂ ಧರ್ಮವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಭಜಿಸುವ ಶಕ್ತಿಗಳ ಜೊತೆ ಕೈ ಜೋಡಿಸುವುದೇ ಕಾಂಗ್ರೆಸ್ ನ ಸಂಸ್ಕೃತಿ. ಅಧಿಕಾರಕ್ಕಾಗಿ ಹಿಂದೂಗಳನ್ನು ದ್ವೇಷಿಸುವುದು, ದೂಷಿಸುವುದು ಕಾಂಗ್ರೆಸ್ ನ ಜಾಯಮಾನ. ಸತೀಶ್ ಜಾರಕಿಹೊಳಿ ದುಡುಕುವವರಲ್ಲ. ಕಾಂಗ್ರೆಸ್ ಸಹವಾಸದಿಂದ ಅಲ್ಲಿನ ಸಂಸ್ಕೃತಿ ಪ್ರಭಾವದಿಂದ ಹೀಗಾಗಿದೆ ಎಂದು ಬೊಮ್ಮಾಯಿ ಹೇಳಿದರು.

Leave a Reply

Your email address will not be published. Required fields are marked *

error: Content is protected !!