ಕ್ರೈಂಜಿಲ್ಲೆ

ಬಂಟ್ವಾಳ: ಕೂಲಿ ಕೆಲಸ ಮಾಡುತ್ತಿದ್ದ ಯುವಕ ಆತ್ಮಹತ್ಯೆ

ಬಂಟ್ವಾಳ: ಕೂಲಿ ಕೆಲಸ ಮಾಡುತ್ತಿದ್ದ ಯುವಕ ಲೋಕೇಶ್ ನಿನ್ನೆ ರಾತ್ರಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಾಮದಪದವು ಎಂಬಲ್ಲಿ ಬುಧವಾರ ರಾತ್ರಿ ನಡೆದಿದೆ.

ವಾಮದಪದವು ಸಮೀಪದ ಅಜ್ಜಿಬೆಟ್ಟು ಗ್ರಾಮದ ಕೌಡೋಡಿ ನಿವಾಸಿ ಕರಿಯ ಎಂಬವರ ಪುತ್ರ.

Leave a Reply

Your email address will not be published. Required fields are marked *

error: Content is protected !!