Uncategorizedಕರಾವಳಿ

ಪುತ್ತೂರು ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರ ಶವ ಪತ್ತೆ



ಪುತ್ತೂರು ಬಸ್ ನಿಲ್ದಾಣದ ಬಳಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.

ಶವದ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!