ಕರಾವಳಿ

ನಾಳೆ ವಿದ್ಯುತ್ ನಿಲುಗಡೆ

ಪುತ್ತೂರು: 33 ಕೆ.ವಿ ಮಾಡಾವು ಕಾವು-ಸುಳ್ಯ ವಿದ್ಯುತ್‌ ಮಾರ್ಗದ ಪಾಲನಾ ಕಾರ್ಯ ಹಾಗೂ 33 ಕೆ.ವಿ ಲಿಂಕ್ ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ದಿನಾಂಕ:15.11 2022 (ಮಂಗಳವಾರ) ಬೆಳಿಗ್ಗೆ ಗಂಟೆ 10:00 ರಿಂದ ಸಾಯಂಕಾಲ 5:00 ಗಂಟೆಯವರೆಗೆ 33 ಕೆ.ಎ ಮಾಡಾವು-ಕಾವು-ಸುಳ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದ್ದರಿಂದ, 33/11ಕೆ.ವಿ ಸುಳ್ಯ, ಕಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ ಫೀಡರ್‌ಗಳಿಂದ ವಿದ್ಯುತ್‌ ಸರಬರಾಜಾಗುವ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!