ರಾಜ್ಯರಾಷ್ಟ್ರೀಯ

ಕೊನೆಗೂ ಹೋರಾಟಗಾರರಿಗೆ ದೊರೆತ ಜಯ: ಸೂರತ್ಕಲ್ ಟೋಲ್ ಗೇಟ್ ರದ್ದುಹಲವು ಹೋರಾಟಗಾರರ ನಿರಂತರ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದ್ದು  ಕೇಂದ್ರ ಸರ್ಕಾರ ಕೊನೆಗೂ ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದು ಮಾಡಿದೆ.
ಈ ಬಗ್ಗೆ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಟ್ವೀಟ್ ಮಾಡಿದ್ದಾರೆ

Leave a Reply

Your email address will not be published. Required fields are marked *

error: Content is protected !!