ಮಂಗಳೂರು: ಬಹುಜನ ಸಮಾಜ ಪಕ್ಷ( ಬಿಎಸ್ಪಿ) ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ದಾಸಪ್ಪ ಎಡಪದವು (63)ಇಂದು ತನ್ನ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ಗುರುಪುರ ದಲಿತ ಅಭಿವೃದ್ಧಿ ಸಮಿತಿಯ ಸ್ಥಾಪಕರಾಗಿದ್ದ ದಾಸಪ್ಪ ಅವರು, ಭೌದ್ಧ ಧರ್ಮದ ಅನುಯಾಯಿಯಾಗಿದ್ದರು.
ಬಹುಜನ ಸಮಾಜ ಸಂಘಟನೆಯ ಸಲುವಾಗಿ ರಾಜ್ಯವ್ಯಾಪಿಯಾಗಿ ದಾಸಪ್ಪ ಅವರು ಕಾರ್ಯನಿರ್ವಹಿಸುತ್ತಿದ್ದರು.
Like this:
Like Loading...