ಕರಾವಳಿ

ಬೈತಡ್ಕ ಉರೂಸ್ ಕಾರ್ಯಕ್ರಮದ ಸ್ಟಿಕ್ಕರ್ ಬಿಡುಗಡೆ

ಇತಿಹಾಸ ಪ್ರಸಿದ್ಧ ಬೈತಡ್ಕ ಉರೂಸ್ ಕಾರ್ಯಕ್ರಮದ ಪ್ರಚಾರಾರ್ಥವಾಗಿ ಮುಸ್ಲಿಂ ಯೂತ್ ಫೆಡರೇಶನ್ ವತಿಯಿಂದ ವಾಹನದ ಸ್ಟಿಕರ್ ಬಿಡುಗಡೆಗೊಳಿಸಲಾಯಿತು.


ಕಾರ್ಯಕ್ರಮದಲ್ಲಿ ಜುಮ್ಮಾ ಮಸ್ಜಿದ್ ದರ್ಗಾ ಶರೀಫ್ ಬೈತಡ್ಕ,ಉರೂಸ್ ಸಮಿತಿಯ ಮತ್ತು ಮುಸ್ಲಿಂ ಯೂತ್ ಫೆಡರೇಶನ್ ನ ಪದಾಧಿಕಾರಿಗಳು ಸೇರಿದಂತೆ ಜಮಾಅತ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

error: Content is protected !!