ಕರಾವಳಿ

ಸುಳ್ಯ: ಮಡಪ್ಪಾಡಿಯಲ್ಲಿ ಲಘು ಭೂಕಂಪನ

ಸುಳ್ಯ: ತಾಲೂಕಿನ ಮಡಪ್ಪಾಡಿ ಗ್ರಾಮದಲ್ಲಿ ಇಂದು‌ ಸಂಜೆ ಲಘು ಭೂಕಂಪನವಾಗಿರುವುದಾಗಿ ತಿಳಿದು ಬಂದಿದೆ.
ಮಡಪ್ಪಾಡಿ ಗ್ರಾಮದ ಕಡ್ಯ, ಹಾಡಿಕಲ್ಲು ಪ್ರದೇಶದಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ತಿಳಿದು ಬಂದಿದೆ.

ಮಡಪ್ಪಾಡಿ ಪೇಟೆಯಲ್ಲಿಯೂ ಈ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ‌.
ರಾತ್ರಿ ಗಂಟೆ 7.32ರ ಸಮಯದಲ್ಲಿ ದೊಡ್ಡ ಸದ್ದು ಕೇಳಿಸಿದ್ದು ಮನೆಯ ಒಳಗಡೆ ವೈಬ್ರೇಶನ್ ಆದ ಅನುಭವ ಆಗಿದೆ ಎಂದು ಸ್ಥಳೀಯ ನಿವಾಸಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!