ರಾಜಕೀಯರಾಜ್ಯ

ಆಸ್ಪತ್ರೆಗೆ ದಾಖಲಾದ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನಾರೋಗ್ಯದಿಂದಾಗಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಇಂದು ಮುಂಜಾನೆ ದಾಖಲಾದ ಬಗ್ಗೆ ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!