ಕರಾವಳಿ

ಕುಂಬ್ರ: ಕೆ.ಎಸ್.ಆರ್.ಟಿ.ಸಿ ಬಸ್- ಟೆಂಪೋ ಟ್ರಾವೆಲರ್ ಮಧ್ಯೆ ಅಫಘಾತ

ಪುತ್ತೂರು: ಕುಂಬ್ರದಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಟೆಂಪೋ ಟ್ರಾವೆಲರ್ ವಾಹನದ ಮಧ್ಯೆ ಅಫಘಾತ ಸಂಭವಿಸಿದ ಘಟನೆ ಡಿ.2ರಂದು ನಡೆದಿದೆ.


ಬಸ್ ಚಾಲಕ ಹಠಾತ್ ಬ್ರೇಕ್ ಹಾಕಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು ಈ ವೇಳೆ ಟೆಂಪೋ ಟ್ರಾವೆಲರ್ ಹಿಂದಿನಿಂದ ಬಸ್ ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಟೆಂಪೋ ಟ್ರಾವೆಲರ್ ವಾಹನದ ಮುಂಭಾಗ ಜಖಂ ಆಗಿದೆ.
ಅಪಘಾತದ ಸಂದರ್ಭ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

Leave a Reply

Your email address will not be published. Required fields are marked *

error: Content is protected !!