ರಾಷ್ಟ್ರೀಯ

ಕೊಲಂಬಿಯಾದಲ್ಲಿ ಭಾರೀ ಭೂಕುಸಿತ



ಕೊಲಂಬಿಯಾದಲ್ಲಿ ಭಾರೀ ಭೂಕುಸಿತ ಸಂಭವಿಸಿದ ಬಗ್ಗೆ ವರದಿಯಾಗಿದ್ದು ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಮಣ್ಣಿನಡಿಯಲ್ಲಿ ಸಿಲುಕಿ ಸಮಾಧಿಯಾಗಿದೆ.

ಘಟನೆಯಲ್ಲಿ 30ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಉತ್ತರ ಪ್ರಾಂತ್ಯದ ಚೋಕೊಗೆ ಹೋಗುವ ರಸ್ತೆಯಲ್ಲಿ ಮುಂಜಾನೆ ಭೂಕುಸಿತ ಸಂಭವಿಸಿತ್ತು. ಜನರ ಶವಗಳನ್ನು ಮಣ್ಣಿನಲ್ಲಿ ಸಿಲುಕಿರುವ ಬಸ್ನಿಂದ ಹೊರ ತೆಗೆಯಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!