ಕರಾವಳಿಕ್ರೈಂ

ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಿರ್ವಾಹಕ, ಪ್ರಯಾಣಿಕನ ಮಧ್ಯೆ ಚಕಮಕಿ

ಪುತ್ತೂರು:ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಿರ್ವಾಹಕ ಮತ್ತು ಪ್ರಯಾಣಿಕರೊಬ್ಬರ ನಡುವೆ ಮಾತಿನ ಚಕಮಕಿ ನಡೆದು ಹಲ್ಲೆ ನಡೆಸಿಕೊಂಡಿರುವ ಘಟನೆ ಡಿ.7ರಂದು ರಾತ್ರಿ ನಡೆದಿರುವುದಾಗಿ ವರದಿಯಾಗಿದೆ.

ಸಾಂದರ್ಭಿಕ ಚಿತ್ರ

ಹಲ್ಲೆಯಿಂದ ಗಾಯಗೊಂಡಿರುವ ನಿರ್ವಾಹಕ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎನ್ನಲಾಗಿದ್ದು .ಘಟನೆ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಮಾಹಿತಿ ಪಡೆದು ಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!