Uncategorized

ಮದುವೆ ಮನೆಯಲ್ಲಿ ಸಿಲಿಂಡರ್ ಸ್ಫೋಟ: ನಾಲ್ಕು ಮಂದಿ ಸಾವು, 60 ಮಂದಿಗೆ ಗಾಯ



ರಾಜಸ್ಥಾನದ ಜೋಧಪುರದಲ್ಲಿ ಮದುವೆ ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ನಾಲ್ಕು ಮಂದಿ ಮೃತಪಟ್ಟಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಸಾಂದರ್ಭಿಕ ಚಿತ್ರ


ಭೂಂಗಾರ ಗ್ರಾಮದಲ್ಲಿ ಡಿ.8ರಂದು ಅವಘಡ ಸಂಭವಿಸಿದ್ದು, ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡಿದೆ ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!