ಜಿಲ್ಲೆ

ಕಾರ್ಕಳ: ಭೀಕರ ಬಸ್- ಕಾರು ನಡುವೆ ಭೀಕರ ಅಪಘಾತ: ಮಗು ಸಹಿತ ಮೂವರು ಮೃತ್ಯು



ಕಾರ್ಕಳ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಕಾರ್ಕಳ ಬಜಗೋಳಿ ಸಮೀಪದ ನೆಲ್ಲಿಕಾರು ಎಂಬಲ್ಲಿ ಶನಿವಾರ ನಡೆದಿದೆ.

ಮೃತರನ್ನು ಆಂಧ್ರಪ್ರದೇಶ ಮೂಲದ ನಾಗರಾಜ್, ಅವರ ಪತ್ನಿ ಪ್ರತ್ಯುಷಾ ಹಾಗೂ ಎರಡು ವರ್ಷದ ಮಗು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!