ರಾಷ್ಟ್ರೀಯ

ಅಮೇರಿಕದಲ್ಲಿ ಭೀಕರ ಸ್ಫೋಟ: ಮೂವರು ಮೃತ್ಯು, ಹಲವರು ನಾಪತ್ತೆ



ಅಮೆರಿಕದ ಜರ್ಸಿ ದ್ವೀಪದ ಕಟ್ಟಡವೊಂದರಲ್ಲಿ ಸ್ಫೋಟ ಸಂಭವಿಸಿ ಮೂವರು ಮೃತಪಟ್ಟು, 12ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಡಿ.10ರಂದು ತಡ ರಾತ್ರಿ ಅಪಾರ್ಟ್‌ಮೆಂಟ್‌ನಲ್ಲಿ ಸ್ಫೋಟ ಸಂಭವಿಸಿದೆ
ಮೂರು ಮಹಡಿಗಳ ಈ ಕಟ್ಟಡ ಸಂಪೂರ್ಣವಾಗಿ ನಾಶವಾಗಿದ್ದು, 30ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ.

ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದು, ತನಿಖೆ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!