Uncategorized

ಮಹಿಳೆಯನ್ನು ಮದುವೆಯಾಗಿವುದಾಗಿ ಜಾಮೀನು ಪಡೆದು ಅದೇ ಮಹಿಳೆಯ ಮೇಲೆ ಮತ್ತೊಮ್ಮೆ ಅತ್ಯಾಚಾರ ಮಾಡಿದ ಆರೋಪಿ



ತಾನು ಅತ್ಯಾಚಾರವೆಸಗಿದ್ದ ಮಹಿಳೆಯನ್ನೇ ಮದುವೆಯಾಗುವುದಾಗಿ ಜಾಮೀನು ಪಡೆದಿದ್ದ 32 ವರ್ಷದ ವ್ಯಕ್ತಿಯೊಬ್ಬ, ಅದೇ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿರುವ ಪ್ರಕರಣ ಮುಂಬೈ ನ ಒಶಿವಾರ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

ಈಗಾಗಲೇ ಮದುವೆಯಾಗಿರುವ ಮಹಿಳೆಯು, ಆರೋಪಿಯ ವಿರುದ್ಧ ದಾಖಲಿಸಿರುವ ಎರಡನೇ ಅತ್ಯಾಚಾರ ಪ್ರಕರಣ ಇದಾಗಿದೆ.

ಮಹಿಳೆಯು ಕಳೆದ ಆಗಸ್ಟ್‌ನಲ್ಲಿ ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಆದರೆ, ಸಂತ್ರಸ್ತೆಯನ್ನೇ ಮದುವೆಯಾಗುವುದಾಗಿ ಅಫಿಡವಿಟ್ ಸಲ್ಲಿಸಿದ್ದ ಆರೋಪಿ ಥಾಣೆ ನ್ಯಾಯಾಲಯದಿಂದ ಜಾಮೀನು ಪಡೆದಿದ್ದ. ಇದೀಗ ಆ ಮಹಿಳೆ, ಆರೋಪಿಯು ತಮ್ಮ ಮೇಲೆ ಲಾಡ್ಜ್‌ನಲ್ಲಿ ಮತ್ತೊಮ್ಮೆ ಅತ್ಯಾಚಾರ ನಡೆಸಿರುವುದಾಗಿ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!