ಕರಾವಳಿ

ಪುತ್ತೂರು: ಚೆಲ್ಯಡ್ಕದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಮಿಲ್ಲರ್ ಪಲ್ಟಿ – ತಪ್ಪಿದ ಭಾರೀ ಅನಾಹುತ



ಪುತ್ತೂರು-ಪಾಣಾಜೆ ರಸ್ತೆಯ ಚೆಲ್ಯಡ್ಕದಲ್ಲಿ ರಸ್ತೆ ಕಾಮಗಾರಿಗೆ ಬಂದಿದ್ದ ಕಾಂಕ್ರೀಟ್ ಮಿಕ್ಸಿಂಗ್ ಮಿಲ್ಲರ್ ಲಾರಿಯು ರಸ್ತೆ ಬದಿ ಕುಸಿದು ಪಲ್ಟಿಯಾದ ಘಟನೆ ಡಿ.21ರಂದು ಬೆಳಿಗ್ಗೆ ನಡೆದಿದೆ.

ಪುತ್ತೂರು ಕಡೆಯಿಂದ ಬಂದ ಲಾರಿ ರಸ್ತೆ ಬದಿ ನಿಲ್ಲಿಸಿ ತಡೆಗೋಡೆಗೆ ಕಾಂಕ್ರೀಟ್ ತುಂಬಿಸುವ ಸಂದರ್ಭದಲ್ಲಿ ರಸ್ತೆ ಬದಿ ಕುಸಿದು ಲಾರಿಯು ಸುಮಾರು 20 ಅಡಿ ಆಳಕ್ಕೆ ಪಲ್ಟಿಯಾಗಿದೆ. ಕೆಳ ಭಾಗದಲ್ಲಿ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರು ಓಡಿ ಹೋಗಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.


ಪುತ್ತೂರು: ಪುತ್ತೂರು ಪಾಣಾಜೆ ರಸ್ತೆಯ ಚೆಲ್ಯಡ್ಕದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬಂದ ಕಾಂಕ್ರೀಟ್ ಮಿಕ್ಸಿಂಗ್ ಮಿಲ್ಲರ್ ಲಾರಿಯು ರಸ್ತೆ ಬದಿ ಕುಸಿದು ಪಲ್ಟಿಯಾದ ಘಟನೆ ಡಿ.21ರಂದು ಬೆಳಿಗ್ಗೆ ನಡೆದಿದೆ.

ಪುತ್ತೂರು ಕಡೆಯಿಂದ ಬಂದ ಲಾರಿ ರಸ್ತೆ ಬದಿ ನಿಲ್ಲಿಸಿ ತಡೆಗೋಡೆಗೆ ಕಾಂಕ್ರೀಟ್ ತುಂಬಿಸುವ ಸಂದರ್ಭದಲ್ಲಿ ರಸ್ತೆ ಬದಿ ಕುಸಿದು ಲಾರಿಯು ಸುಮಾರು 20 ಅಡಿ ಆಳಕ್ಕೆ ಪಲ್ಟಿಯಾಗಿದೆ. ಕೆಳ ಭಾಗದಲ್ಲಿ ಕೆಲಸದಲ್ಲಿ ನಿರತರಾಗಿದ್ದ ಕಾರ್ಮಿಕರು ಓಡಿ ಹೋಗಿ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!