ಜಿಲ್ಲೆ

ಹಾವು ಕಚ್ಚಿ ಬಾಲಕ ಸಾವು

ಅಂಗನವಾಡಿ ಶಾಲೆಯ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ನಡೆದಿದೆ.

ರೋಷನ್ (4.ವ) ಎಂದು ಗುರುತಿಸಲಾಗಿದ್ದು, ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆ ತರಲು ಮನೆಗಳಿಗೆ ಹೋದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಸಿಗದೇ ಇರುವುದೇ ಇದಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!