ರಾಷ್ಟ್ರೀಯ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ನಿಧನ December 30, 2022 news_bites_admin ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ನಿಧನರಾಗಿದ್ದಾರೆ . ಅವರಿಗೆ 100 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಇತ್ತೀಚೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...