ರಾಜ್ಯ

ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ನಿಧನ



ವಿಜಯಪುರ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ನಿಧನರಾದರು. ಅವರಿಗೆ 82 ವಯಸ್ಸಾಗಿತ್ತು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಗಳಿಗೆ ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದರು.

Leave a Reply

Your email address will not be published. Required fields are marked *

error: Content is protected !!