ಕರಾವಳಿ

ಕುಂಬ್ರ: ವಿದ್ಯಾರ್ಥಿಗೆ ಬೈಕ್ ಡಿಕ್ಕಿ: ಗಾಯ




ಪುತ್ತೂರು: ಶಾಲೆ ಬಿಟ್ಟು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿಗೆ ಬೈಕ್ ಡಿಕ್ಕಿ ಹೊಡೆದ ಘಟನೆ ಜ.5ರಂದು ಸಂಜೆ ಕುಂಬ್ರದಲ್ಲಿ ನಡೆದಿದೆ.

ಶಿಹಾನ್ ಕುಂಬ್ರ ಕೆಪಿಎಸ್ ಸ್ಕೂಲ್ ಏಳನೇ ತರಗತಿ ವಿದ್ಯಾರ್ಥಿ. ಶಾಲೆ ಬಿಟ್ಟು ಮನೆಗೆ ತೆರಳುವ ವೇಳೆ ಅತಿವೇಗದಿಂದ ಬಂದ ಕೇರಳ ನೋಂದಣಿಯ ಬೈಕ್ ಡಿಕ್ಕಿ ಹೊಡೆದಿದೆ.

ಗಾಯಾಳು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕುಂಬ್ರ ವಲಯ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರಿ ಬೊಳ್ಳಾಡಿ ವಿದ್ಯಾರ್ಥಿಯನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಿ‌ ಮಾನವೀಯತೆ ಮೆರೆದರು

Leave a Reply

Your email address will not be published. Required fields are marked *

error: Content is protected !!