ರಾಜಕೀಯರಾಷ್ಟ್ರೀಯ

ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ದಿನಾಂಕ ಘೋಷಿಸಿದ ಅಮಿತ್‌ ಶಾ

ನವದೆಹಲಿ: ಅಯೋಧ್ಯಾ ರಾಮ ಮಂದಿರದ ಉದ್ಘಾಟನೆಯ ದಿನವನ್ನು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಘೋಷಣೆ ಮಾಡಿದ್ದಾರೆ.

2024ರ ಜನವರಿ 1 ರಂದು ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದು ಅವರು ತ್ರಿಪುರಾದಲ್ಲಿ ಮಾಧ್ಯಮದವರೊಂದಿಗೆ ಹೇಳಿದರು.

2024ರ ಮೇ ತಿಂಗಳಿನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದೇ ವರ್ಷದ ಆದಿಯಲ್ಲಿ ರಾಮ ಮಂದಿರ ಉದ್ಘಾಟನೆಯಾಗಲಿದೆ ಎಂದವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!