ಕ್ರೀಡೆರಾಷ್ಟ್ರೀಯ

ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಕಿಂಗ್ ಕೊಹ್ಲಿ

ಶ್ರೀಲಂಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ(113) ಶತಕ ಬಾರಿಸುವ ಜತೆಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ದಾಖಲೆಯೊಂದನ್ನು ಮುರಿದಿದ್ದಾರೆ.

ಗುವಾಹಟಿಯ ಬರ್ಸಾಪರ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಶತಕ ಬಾರಿಸುವ ಮೂಲಕ ಲಂಕಾ ವಿರುದ್ಧ ಅತ್ಯಧಿಕ ಶತಕ ಬಾರಿಸಿದ ಸಚಿನ್ ಅವರ ದಾಖಲೆಯನ್ನು ಮುರಿದಿದ್ದಾರೆ. ಸಚಿನ್ ಅವರು ಏಕದಿನ ಮಾದರಿಯಲ್ಲಿ ಶ್ರೀಲಂಕಾ ವಿರುದ್ಧ ಒಟ್ಟು 8 ಶತಕಗಳನ್ನು ಗಳಿಸಿದ್ದರು. ಇದೀಗ ವಿರಾಟ್ ಕೊಹ್ಲಿ 9 ಶತಕಗಳ ಮೂಲಕ ಸಚಿನ್ ದಾಖಲೆ ಮುರಿದಿದ್ದಾರೆ.

Leave a Reply

Your email address will not be published. Required fields are marked *

error: Content is protected !!