ರಾಜ್ಯದ ಜನತೆಗೆ ಗುಡ್ ನ್ಯೂಸ್ ನೀಡಿದ ಕಾಂಗ್ರೆಸ್: ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್-ಡಿಕೆಶಿ
ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಆರಂಭಿಸಿರುವ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದರು.
200 ಯೂನಿಟ್ ಉಚಿತ ವಿದ್ಯುತ್ ಘೋಷಿಸಿದ ಅವರು ಬಿಜೆಪಿ ಕಿಡಿ ಕಾರಿದರು.