ಕರಾವಳಿಕ್ರೈಂ

ವಿಟ್ಲ: ಅಡಿಕೆ ಮರದಿಂದ ಬಿದ್ದು ಕೃಷಿಕ ಸಾವು



ಕೃಷಿಕರೊಬ್ಬರು ಅಡಿಕೆ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ನಿವಾಸಿ ಹರೀಶ್ (53) ಮೃತಪಟ್ಟವರು.

ತನ್ನ ತೋಟದಲ್ಲಿ ಕೃಷಿ ಯಂತ್ರದ ಮೂಲಕ ಅಡಿಕೆ ತೆಗಿಯುವಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!