ಪುತ್ತೂರು: ಬಟ್ಟೆ ಕಳವು ಮಾಡಿ ಪರಾರಿಯಾದ ಮಹಿಳೆ
ಪುತ್ತೂರು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿಯ ಬಟ್ಟೆ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆಯೊಬ್ಬರು ಬಟ್ಟೆ ಕಳವು ಮಾಡಿ ಪರಾರಿಯಾದ ಘಟನೆ ನಡೆದಿದ್ದು ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ ಸಿಬ್ಬಂದಿಗಳಗಮನ ಬೇರೆಡೆ ಸೆಳೆದು ಬಟ್ಟೆಯನ್ನು ಚೀಲಕ್ಕೆ ತುಂಬಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ
ಮಹಿಳೆ ಯಾರು, ಎಲ್ಲಿಯವರು ಎಂದು ತಿಳಿದು ಬಂದಿಲ್ಲ.