ರಾಜಕೀಯರಾಜ್ಯ

ರಾಜ್ಯದಲ್ಲಿ ಚುನಾವಣೆಗೆ ದಿನಾಂಕ ಫಿಕ್ಸ್ ?



ಕರ್ನಾಟಕ ವಿಧಾನ ಸಭೆ ಚುನಾವಣೆಯನ್ನು ಮೇ 2ನೇ ವಾರದಲ್ಲಿ ನಡೆಸಲು ಚುನಾವಣಾ ಆಯೋಗ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ.


ಪ್ರಸ್ತುತ ವಿಧಾನಸಭೆ ಅವಧಿ ಮೇ 24ಕ್ಕೆ ಕೊನೆಗೊಳ್ಳಲಿದ್ದು ಅಷ್ಟರೊಳಗೆ ಚುನಾವಣೆ ನಡೆಯಬೇಕಾಗಿದೆ.
2018ರಲ್ಲಿ ಮೇ 12ಕ್ಕೆ ಮತದಾನವಾಗಿದ್ದು ಈ ಬಾರಿಯ ಅದೇ ಸಮಯದಲ್ಲಿ ಮತದಾನ ನಡೆಸುವುದಕ್ಕೆ ಆಯೋಗ ಲೆಕ್ಕಾಚಾರ ಹಾಕಿಕೊಂಡಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!