ಕರಾವಳಿ

ದ.ಕ ಎಸ್‌ಪಿ ಋಷಿಕೇಷ್ ಭಗವಾನ್ ಸೋನಾವಾಣೆ ವರ್ಗಾವಣೆ:ನೂತನ ಎಸ್.ಪಿ ಯಾಗಿ ಅಮತೆ ವಿಕ್ರಮ್



ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ಋಷಿಕೇಷ್ ಭಗವಾನ್ ಸೋನಾವಾಣೆ ಅವರಿಗೆ ವರ್ಗಾವಣೆಯಾಗಿದೆ. ಜಿಲ್ಲೆಗೆ ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ಅವರನ್ನುನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಎಸ್ಪಿ ಋಷಿಕೇಷ್ ಭಗವಾನ್ ಸೋನವಾಣೆ ಅವರನ್ನು ಗುಪ್ತಚರ ವಿಭಾಗದ ಎಸ್ಪಿಯಾಗಿ ವರ್ಗಾಯಿಸಲಾಗಿದ್ದು ಖಾಲಿಯಾದ ಇಲ್ಲಿನ ಹುದ್ದೆಗೆ ಗುಪ್ತಚರ ವಿಭಾಗದ ಎಸ್‌ಪಿ ಅಮಾತೆ ವಿಕ್ರಮ್ ಅವರನ್ನು ನಿಯೋಜನೆ ಮಾಡಲಾಗಿದೆ.

Leave a Reply

Your email address will not be published. Required fields are marked *

error: Content is protected !!