ಪುತ್ತೂರಿನ ಮುಂದಿನ ಜನ ನಾಯಕರಾಗಿ ಅರುಣ್ ಕುಮಾರ್ ಪುತ್ತಿಲ ಆಗಲಿ: ಬೆಂಬಲಿಗರಿಂದ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

ಪುತ್ತೂರು: ಪುತ್ತೂರಿನ ಮುಂದಿನ ಜನ ನಾಯಕರಾಗಿ ಅರುಣ್ ಕುಮಾರ ಪುತ್ತಿಲ ಆಗಬೇಕೆಂದು ಸಂಕಲ್ಪ ಮಾಡಿಕೊಂಡು ಅರುಣ್ ಕುಮಾರ್ ಪುತ್ತಿಲ ಅವರ ಬೆಂಬಲಿಗರು ಫೆ. 11ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

