ಕರಾವಳಿರಾಜಕೀಯ

ಬಂಟ್ವಾಳ: ಗ್ರಾ.ಪಂ ಉಪ ಚುನಾವಣೆ- ಅನಂತಾಡಿಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲುವು: ನೆಟ್ಲಮುಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಗೆಲುವು



ಬಂಟ್ವಾಳ: ಫೆ.25ರಂದು ನಡೆದ ಗ್ರಾಪಂ ಉಪಚುನಾವಣೆಯಲ್ಲಿ ಅನಂತಾಡಿ ಗ್ರಾ. ಪಂನಲ್ಲಿ ಕಾಂಗ್ರೆಸ್ ಬೆಂಬಲಿತ ಶಶಿಕಲಾ 254 ಮತಗಳನ್ನು ಗಳಿಸಿ ವಿಜಯಿಯಾದರೆ ಬಿಜೆಪಿ ಬೆಂಬಲಿತ ಗೀತಾ 242 ಮತಗಳನ್ನು ಗಳಿಸಿ ಸೋಲೊಪ್ಪಿಕೊಂಡಿದ್ದಾರೆ.



ನೆಟ್ಲಮುಡ್ನೂರಿನಲ್ಲಿ ಬಿಜೆಪಿ ಬೆಂಬಲಿತ ಸುಜಾತಾ 353 ಮತ ಗಳಿಸಿ ಗೆಲುವು ಸಾಧಿಸಿದರೆ ಕಾಂಗ್ರೆಸ್ ಹರಿಣಾಕ್ಷಿ ಸೋಲು ಕಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!