ಕರಾವಳಿಕ್ರೈಂರಾಜ್ಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತೊರ್ವ ಆರೋಪಿ ತುಫೈಲ್ ಬಂಧನ



ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯ ಬಂಧನಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಅರೋಪಿಯನ್ನು ಬಂಧಿಸಿದೆ ಎಂದು ತಿಳಿದು ಬಂದಿದೆ.




ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬ

ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ತುಫೈಲ್ ಪತ್ತೆಗೆ ಐದು ಲಕ್ಷ ರೂ ನಗದು ಬಹುಮಾನ ಘೋಷಿಸಲಾಗಿತ್ತು.

Leave a Reply

Your email address will not be published. Required fields are marked *

error: Content is protected !!