ಕರಾವಳಿ ಮಂಗಳೂರು ವಿ.ವಿ ಸಿಂಡಿಕೇಟ್ ಸದಸ್ಯರಾಗಿ ಕಡಬ ಏಮ್ಸ್ ಕಾಲೇಜಿನ ಪ್ರಾಂಶುಪಾಲೆ ಸಮೀರಾ ಕೆ. ಎ ನೇಮಕ March 5, 2023 news_bites_admin ಪುತ್ತೂರು: ಮಂಗಳೂರು ವಿಶ್ವ ವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಕಡಬ ಏಮ್ಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಸಮೀರಾ ಕೆ. ಎ ಅವರನ್ನು ನಾಮ ನಿರ್ದೇಶನಗೊಳಿಸಲಾಗಿದೆ. ಮುಂದಿನ ಒಂದು ವರ್ಷದ ಅವಧಿಗೆ ಇಲ್ಲವೇ ಮುಂದಿನ ಆದೇಶದವರೆಗೆ ಈ ನೇಮಕಾತಿ ಮಾಡಲಾಗಿದೆ. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...