ರಾಜಕೀಯರಾಜ್ಯ ಮಂಡ್ಯ: ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಚಿವ ಅಂಗಾರ ಭಾಗಿ March 7, 2023 news_bites_admin ರಾಜ್ಯ ಬಿಜೆಪಿ ನೇತೃತ್ವದಲ್ಲಿ ಮಂಡ್ಯ ರಾಮನಗರದಲ್ಲಿ ಆರಂಭಗೊಂಡಿರುವ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾ.7ರಂದು ಸಚಿವ ಎಸ್. ಅಂಗಾರ, ಸಂಸದ ಡಿ.ವಿ.ಸದಾನಂದ ಗೌಡ , ಬಿಜೆಪಿ ರಾಜ್ಯ ನಾಯಕರು, ಬಿ ಜೆ ಪಿ ನಾಯಕರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು. Share this: Click to share on WhatsApp (Opens in new window) WhatsApp Click to share on Facebook (Opens in new window) Facebook Click to share on X (Opens in new window) X Click to share on Telegram (Opens in new window) Telegram Like this:Like Loading...