ಕ್ರೈಂರಾಜ್ಯ

ಕುಕ್ಕರ್ ಬಾಂಬ್ ಆರೋಪಿಯನ್ನು ಕರೆದೊಯ್ದು ವಿವಿಧೆಡೆ ಸ್ಥಳ ಮಹಜರು ನಡೆಸಿದ ಎನ್.ಐ.ಎ




ಮಂಗಳೂರು ನಾಗುರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್ ನನ್ನು ರಾಷ್ಟ್ರೀಯ ತನಿಖಾ ದಳ ಶಿವಮೊಗ್ಗಕ್ಕೆ ಕರೆತಂದು ವಿವಿಧಡೆ ಸ್ಥಳ ಮಹಜರು ನಡೆಸಿದೆ.


ನಗರದ ಡಬಲ್ ರಸ್ತೆ, ಗಾಂಧಿ ಬಜಾರ್ ಸೇರಿದಂತೆ ಅನೇಕ ಕಡೆಗಳಲ್ಲಿ ಮಹಜರು ನಡೆಸಿದೆ. ಶಿವಮೊಗ್ಗ ನಗರದಲ್ಲಿ ಮಹಜರು ಮುಗಿಸಿದ ನಂತರ ಎನ್ ಐಎ ತಂಡ ಶಾರೀಕ್ ನನ್ನು ತೀರ್ಥಹಳ್ಳಿಗೆ ಕರೆದೊಯ್ದಿದ್ದಾರೆ.

Leave a Reply

Your email address will not be published. Required fields are marked *

error: Content is protected !!