
ಮಂಡ್ಯ: ಸಂಸದೆ ಸುಮಲತಾ ಅವರು ಕೊನೆಗೂ ಬಿಜೆಪಿಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.
ಬಿಜೆಪಿ ಸೇರ್ಪಡೆಗೆ ಕಾನೂನು ತೊಡಕಿದ್ದು, ಸದ್ಯಕ್ಕೆ ಬೆಂಬಲ ಘೋಷಣೆ ಮಾಡುತ್ತಿರುವುದಾಗಿ ಹೇಳಿದ್ದಾರೆ.
ಕಳೆದ 4 ವರ್ಷಗಳಿಂದ ಮಂಡ್ಯ ಜಿಲ್ಲೆ ಅಭಿವೃದ್ಧಿ ಮಾಡಲು ಬಿಜೆಪಿ ಸಹಾಯ ಮಾಡಿದೆ. ಮಂಡ್ಯ ರಾಜಕಾರಣ ಶುದ್ಧೀಕರಣಗೊಳಿಸಲು ಬಿಜೆಪಿಗೆ ಬೆಂಬಲ ಘೋಷಿಸಿರುವುದಾಗಿ ಅವರು ಹೇಳಿದ್ದಾರೆ.

Like this:
Like Loading...