ರಾಷ್ಟ್ರೀಯ

ಕೋವಿಡ್–19: ದೇಶದಲ್ಲಿ ದಿಢೀರ್ ಏರಿಕೆ ಕಂಡ ಹೊಸ ಪ್ರಕರಣ



ದೇಶದಲ್ಲಿ ಕೆಲವು ತಿಂಗಳ ಬಳಿಕ ಒಂದೇ ದಿನ ಕೋವಿಡ್–19 ದೃಢಪಟ್ಟ 524 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.


ಕಳೆದ 24 ಗಂಟೆಗಳಲ್ಲಿ 524 ಹೊಸ ಪ್ರಕರಣಗಳು ವರದಿಯಾಗಿದ್ದು ದೇಶದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಳವಾಗುತ್ತಿವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,618ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

error: Content is protected !!