ಕರಾವಳಿರಾಜಕೀಯ

ಆಝಾನ್ ಬಗ್ಗೆ ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಕೆ. ಎಸ್ ಈಶ್ವರಪ್ಪ



ಆಝಾನ್ ಬಗ್ಗೆ ಮತ್ತೆ ಮಾಜಿ ಸಚಿವ ಕೆ. ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ

ಮಂಗಳೂರಿನಲ್ಲಿ l ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಸ್ಥಳೀಯ ಮಸೀದಿಯಿಂದ ಆಝಾನ್ ಆರಂಭವಾಗಿದೆ.ಈ ವೇಳೆ ಈಶ್ವರಪ್ಪ ‘ನಾನು ಎಲ್ಲಿಗೆ ಹೋದರು ಇದೊಂದು ತಲೆ ನೋವು. ಮೈಕ್ ನಲ್ಲಿ ಕೂಗಿದರೆ ಮಾತ್ರ ಅಲ್ಲಾಗೆ ಕಿವಿ ಕೇಳೋದಾ? ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅವನಿಗೆ ಕೇಳೋದಾ ಅವನಿಗೆ ಕಿವುಡಾ? ಎಂದು ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶವಿದ್ದರೂ ಇಂದಲ್ಲ ನಾಳೆ ಇದು ಖತಂ ಆಗಲಿದೆ, ಇದರಲ್ಲೇನು ಅನುಮಾನ ಬೇಡ ಎಂದು ಅವರು ಹೇಳಿದ್ದಾರೆ. ಈಶ್ವರಪ್ಪ ಹೇಳಿಕೆ ಭಾರೀ ಟೀಕೆ ಮತ್ತು ಆಕ್ರೋಶ ವ್ಯಕ್ತವಾಗಿದೆ.

Leave a Reply

Your email address will not be published. Required fields are marked *

error: Content is protected !!