ಕರಾವಳಿರಾಜಕೀಯ

ಕೆದಂಬಾಡಿ ಗ್ರಾಮದ ಇದ್ಪಾಡಿಯಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಪ್ರತ್ಯಕ್ಷ



ಪುತ್ತೂರು ತಾಲೂಕಿನ ಕೆದಂಬಾಡಿ ಗ್ರಾಮದ ಇದ್ಪಾಡಿಯಲ್ಲಿ ಚುನಾವಣೆ ಬಹಿಷ್ಕಾರದ ಬ್ಯಾನರ್ ಪ್ರತ್ಯಕ್ಷಗೊಂಡಿದೆ.


‘ಇದ್ಪಾಡಿಯಲ್ಲಿ 10 ಮನೆಗಳಿಗೆ ಹೋಗುವ ದಾರಿ ಸಂಪೂರ್ಣ ಹದಗೆಟ್ಟಿದ್ದು ಹಲವು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ, ಆದುದರಿಂದ ನಮ್ಮ ರಸ್ತೆಯು ಸಂಪೂರ್ಣ ಕಾಂಕ್ರೀಟೀಕರಣವಾಗುವ ತನಕ ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದೇವೆ’ ಎಂದು ಬ್ಯಾನರ್ ನಲ್ಲಿ ಬರೆದು ‘ನೊಂದ ಫಲಾನುಭವಿಗಳು ಇದ್ಪಾಡಿ’ ಹೆಸರಿನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!